ರಾಜ್ಯದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ| ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆ ಎಸ್‌ ಆರ್‌ ಟಿ ಸಿ |

May 31, 2023
12:19 PM

ಇಂದಿನಿಂದ  2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ.ಮಕ್ಕಳು ಮತ್ತೆ ಶಾಲೆಗೆ ಖುಷಿಯಿಂದ ತೆರಳಿದ್ದಾರೆ. ಅನೇಕ ವಿದ್ಯಾರ್ಥಿಗಳು ಬಸ್ ಮೂಲಕ ತೆರಳಬೇಕಾಗುತ್ತೆ. ಹಾಗಾಗಿ ಬಸ್ ಪಾಸ್ ಮಾಡಿಸಿಕೊಳ್ಳುವ ತರಾತುರಿ. ಶಾಲೆ ಆರಂಭವಾಗುತ್ತಿದ್ದಂತೆ ಬಸ್ ಪಾಸ್ ಮಾಡಿಕೊಳ್ಳಲು ಮಕ್ಕಳಿಗೆ ಕಷ್ಟವಾಗುತ್ತದೆ.

ಈ ಹಿನ್ನೆಲೆಯಲ್ಲಿ ಕೆಎಸ್​ಆರ್​​ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್  ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಮೇ 31 ರಂದು ಕೆಎಸ್​ಆರ್​​ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್​ಆರ್​​ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಆರೋಗ್ಯ ಸಂಶೋಧನೆಗೆ ಅಪಾರ ಅವಕಾಶ – ಕೋಕೋ ಕೃಷಿಯಲ್ಲೂ ಭಾರತಕ್ಕೆ ಭವಿಷ್ಯ – ಡಾ. ಬಾಲಚಂದ್ರ ಹೆಬ್ಬಾರ್
October 28, 2026
7:18 AM
by: ದ ರೂರಲ್ ಮಿರರ್.ಕಾಂ
ಮಾನವ–ಕಾಡಾನೆ ಸಂಘರ್ಷ ತಡೆಗೆ ಹೊಸ ಯೋಜನೆಗಳು
October 28, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆಯೊಂದನ್ನೇ ನಂಬಬೇಡಿ, ಮಿಶ್ರ ಬೆಳೆ ಪದ್ಧತಿಗೆ ಆದ್ಯತೆ ನೀಡಿ – ಕ್ಯಾಂಪ್ಕೊ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ
October 27, 2026
12:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-10-2026 | ಮತ್ತೊಂದು ವಾಯುಭಾರ ಕುಸಿತದ ಸಾಧ್ಯತೆ..?
October 27, 2026
12:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror