#KSRTC | ರಸ್ತೆಗಿಳಿಯಲಿದೆ ಕೆಎಸ್‌ಆರ್‌ಟಿಸಿ ಲಾರಿಗಳು | ಸರಕು ಸಾಗಾಣಿಕೆ ಹೊಸ ಐಡಿಯಾ ಸಿದ್ಧಪಡಿಸಿದ ಸಾರಿಗೆ ಇಲಾಖೆ |

August 18, 2023
1:16 PM
ಕೆಎಸ್‌ಆರ್‌ಟಿಸಿ ಶೀಘ್ರದಲ್ಲೇ ಲಾರಿಗಳ ಸೇವೆ ಒದಗಿಸಲಿದೆ. ಈ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದೆ. ಸರಕು ಸಾಗಾಣಿಕೆಗಾಗಿಯೇ ಪ್ರತ್ಯೇಕ ವಾಹನಗಳ ಸೇವೆ ಒದಗಿಸಲು ಕೆಎಸ್‌ಆರ್‌ಟಿಸಿ ಮುಂದಾಗಿದೆ.

ದೂರದ ಊರಿನಲ್ಲಿರುವ ಸಂಬಂಧಿಕರಿಗೆ ಏನಾದ್ರು ಪಾರ್ಸೆಲ್‌ ಕಳಿಸಬೇಕಾದ್ರೆ ತಟ್ಟನೆ ನೆನಪು ಬರೋದು ಕೆಎಸ್‌ಆರ್‌ಟಿಸಿ. ಚಾಲಕನಿಗೂ, ನಿರ್ವಹಕನಿಗೂ ಏನಾದರೂ ಗೌರವಧನ ಕೊಟ್ಟರೆ ಆಯ್ತು, ಪಾರ್ಸೆಲ್‌ ಖಚಿತವಾಗಿಯೂ  ತಲಪುತ್ತೆ ಎನ್ನುವ ನಂಬಿಕೆ. ಹೆಚ್ಚಿನ ಬಸ್‌ ಗಳಲ್ಲಿ ಈ ಸೇವೆ ಇದೆ. ಜನ ಮಾತ್ರವಲ್ಲದೆ ಸರಕುಗಳನ್ನು ಕೆಎಸ್‌ಆರ್‌ಟಿಸಿ ಸಾಗಿಸುತ್ತದೆ. ಇನ್ನು ಮೇಲೆ ಭವಿಷ್ಯದಲ್ಲಿ ಸರಕು ಸಾಗಾಣಿಕೆ ವ್ಯವಹಾರದ ಮೇಲೆ ಕಣ್ಣಿಟ್ಟು ಲಾರಿಗಳನ್ನು ಖರೀದಿಸಲು ಮುಂದಾಗಿದೆ ಕೆಎಸ್‌ಆರ್‌ಟಿಸಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror