( ಸಾಂದರ್ಭಿಕ ಚಿತ್ರ )
ಕುಕ್ಕೆ ಸುಬ್ರಹ್ಮಣ್ಯದಿಂದ ತಿರುಪತಿಗೆ ಮಾ.26 ರಿಂದ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ಸು ಆರಂಭಗೊಳ್ಳಲಿದೆ ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.
ನೂತನ ಬಸ್ಸು ಸೇವೆಯಲ್ಲಿ ಸಚಿವ ಎಸ್ ಅಂಗಾರ ಉದ್ಘಾಟಿಸುವರು. ಪ್ರತೀ ದಿನ ರಾತ್ರಿ 9 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಹೊರಡುವ ಬಸ್ಸು ಹಾಸನ , ಬೆಂಗಳೂರು ಮೂಲಕ ಮರುದಿನ ಬೆಳಗ್ಗೆ 10.30 ಕ್ಕೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಸಂಜೆ 4 ಗಂಟೆಗೆ ಹೊರಡುವ ಬಸ್ಸು ಮರುದಿನ ಬೆಳಗ್ಗೆ 5.45 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ತಲುಪಿದೆ ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ 910 ರೂಪಾಯಿ ಪ್ರಯಾಣ ದರ ನಿಗದಿ ಮಾಡಲಾಗಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…