ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆ

October 9, 2025
7:01 AM

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆಗೊಳ್ಳಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ನೂತನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಹಬ್ಬದ ಸಂದರ್ಭಗಳಲ್ಲಿ ಹೆಚ್ಚುವರಿ ಬಸ್ ಗಳನ್ನು ಓಡಿಸಲಾಗುತ್ತದೆ. ಇಂಥಹ ಸಂದರ್ಭಗಳಲ್ಲಿ ಸಂಸ್ಥೆಯ  ಲಾಭಕ್ಕಿಂತ ಜನರಿಗೆ ಅನುಕೂಲವಾಗುವುದು ಮುಖ್ಯ ಎಂದು ಹೇಳಿದ್ದಾರೆ. ದಸರಾ ಸಂದರ್ಭದಲ್ಲಿ ಹೆಚ್ಚುವರಿಯಾಗಿ 2300  ಬಸ್ ಗಳ ಸೇವೆ  ನೀಡಲಾಗಿತ್ತು. ಇದೀಗ ಮತ್ತೆ 900 ಹೊಸ ಬಸ್ ಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror