ಗೌರಿ-ಗಣೇಶ ಹಬ್ಬ | ರಾಜ್ಯದ ವಿವಿಧ ಜಿಲ್ಲೆಗಳಿಗೆ ಹೆಚ್ಚು ಬಸ್‌ ಸಂಚಾರಕ್ಕೆ ನಿರ್ಧಾರ

August 25, 2025
10:54 PM

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಆ.31 ವರೆಗೆ ಕೆಎಸ್‌ಆರ್‌ಟಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹಾಗೂ ನೆರೆ ರಾಜ್ಯಗಳಿಗೆ 1500 ಕ್ಕೂ ಹೆಚ್ಚು ಬಸ್‌ಗಳನ್ನು ಓಡಿಸಲು ನಿರ್ಧರಿಸಿದೆ.  ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ನಿಲ್ದಾಣ, ಶಾಂತಿ ನಗರದಿಂದ ಬಸ್ ಸಂಪರ್ಕ ಕಲ್ಪಿಸಲಾಗಿದೆ. ಮುಂಬೈ, ಪುಣೆ, ಗೋವಾ ಮತ್ತು ಮಂಗಳೂರಿನಿಂದ ಆಗಸ್ಟ್ 27 ರಿಂದ 31 ರ ವರೆಗೆ ಹಿಂದಿರುಗುವ ಸೇವೆಯನ್ನು ಕಲ್ಪಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror