ಗೌರಿ-ಗಣೇಶ ಹಬ್ಬದ ಪ್ರಯುಕ್ತ ಆ.31 ವರೆಗೆ ಕೆಎಸ್‌ಆರ್‌ಟಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹಾಗೂ ನೆರೆ ರಾಜ್ಯಗಳಿಗೆ 1500 ಕ್ಕೂ ಹೆಚ್ಚು ಬಸ್‌ಗಳನ್ನು ಓಡಿಸಲು ನಿರ್ಧರಿಸಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ನಿಲ್ದಾಣ, ಶಾಂತಿ ನಗರದಿಂದ ಬಸ್ ಸಂಪರ್ಕ ಕಲ್ಪಿಸಲಾಗಿದೆ. ಮುಂಬೈ, ಪುಣೆ, ಗೋವಾ ಮತ್ತು ಮಂಗಳೂರಿನಿಂದ ಆಗಸ್ಟ್ 27 ರಿಂದ 31 ರ ವರೆಗೆ ಹಿಂದಿರುಗುವ ಸೇವೆಯನ್ನು ಕಲ್ಪಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…