ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

November 20, 2025
10:52 AM

ಮಹಿಳೆಯರ ಉನ್ನತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಶಿರಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಜನೆಗಳು: ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ ವಸತಿ ಯೋಜನೆ, ಚೇತನ ಯೋಜನೆ, ಧನ್ಯಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುಸರ್ ವಸತಿ ಯೋಜನೆಗಳಿಗೆ ಅರ್ಜಿ ಸ್ವೀಕಾರ ಪ್ರಾರಂಭವಾಗಿದೆ.  ಅಸಕ್ತರು ಅವಶ್ಯಕ ದಾಖಲಾತಿಗಳೊಂದಿಗೆ ಆಫ್ ಲೈನ್ ಅಥವಾ ಆನ್ ಲೈನ್ ಮೂಲಕ ನಿಮ್ಮ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ನೀಡಿ ಡಿಸೆಂಬರ್ 15ರೊಳಗೆ ಅರ್ಜಿ ಸಲ್ಲಿಸಬಹುದು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು
December 17, 2025
6:57 AM
by: ರೂರಲ್‌ ಮಿರರ್ ಸುದ್ದಿಜಾಲ
ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?
December 16, 2025
1:47 PM
by: ಸಾಯಿಶೇಖರ್ ಕರಿಕಳ
ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ
December 16, 2025
7:22 AM
by: ರೂರಲ್‌ ಮಿರರ್ ಸುದ್ದಿಜಾಲ
ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ
December 16, 2025
7:20 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror