ಮಹಿಳೆಯರ ಉನ್ನತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಶಿರಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯೋಜನೆಗಳು: ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ ವಸತಿ ಯೋಜನೆ, ಚೇತನ ಯೋಜನೆ, ಧನ್ಯಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುಸರ್ ವಸತಿ ಯೋಜನೆಗಳಿಗೆ ಅರ್ಜಿ ಸ್ವೀಕಾರ ಪ್ರಾರಂಭವಾಗಿದೆ. ಅಸಕ್ತರು ಅವಶ್ಯಕ ದಾಖಲಾತಿಗಳೊಂದಿಗೆ ಆಫ್ ಲೈನ್ ಅಥವಾ ಆನ್ ಲೈನ್ ಮೂಲಕ ನಿಮ್ಮ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ನೀಡಿ ಡಿಸೆಂಬರ್ 15ರೊಳಗೆ ಅರ್ಜಿ ಸಲ್ಲಿಸಬಹುದು.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…