ಕುಕ್ಕೆ ಸುಬ್ರಹ್ಮಣ್ಯ | ದೀಪಾವಳಿ | ಸಂಭ್ರಮದಿಂದ ನಡೆದ ದೀಪಾಲೆ ಮರ ಹಾಕುವ ಆಚರಣೆ |

October 24, 2022
1:32 PM

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿಯ ಸಂದರ್ಭ ನರಕ ಚತುರ್ದಶಿಯಂದು ದೀಪಾಲೆ ಮರ ಹಾಕಲಾಯಿತು. ದೀಪಾವಳಿಯ ದಿನಗಳಲ್ಲಿ  ನಾಡಿನೆಲ್ಲೆಡೆ ಸಂಭ್ರಮದಿಂದ ಹಬ್ಬವನ್ನು ಆಚರಿಸಲಾಗುತ್ತದೆ. ವಿವಿಧ ಧಾರ್ಮಿಕ ಆಚರಣೆಗಳೂ ಇರುತ್ತವೆ. ತುಳುನಾಡಿನಲ್ಲಿ ಮರ ಹಾಕುವ ಸಂಭ್ರಮವೂ ನಡೆಯುತ್ತದೆ. ದೇವಸ್ಥಾನಗಳಲ್ಲಿ , ದೈವಸ್ಥಾನಗಳಲ್ಲಿ ಮರ ಹಾಕುವುದು  ವಿಶೇಷವಾದ ಆಚರಣೆಯಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror