ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿಯ ಸಂದರ್ಭ ನರಕ ಚತುರ್ದಶಿಯಂದು ದೀಪಾಲೆ ಮರ ಹಾಕಲಾಯಿತು. ದೀಪಾವಳಿಯ ದಿನಗಳಲ್ಲಿ ನಾಡಿನೆಲ್ಲೆಡೆ ಸಂಭ್ರಮದಿಂದ ಹಬ್ಬವನ್ನು ಆಚರಿಸಲಾಗುತ್ತದೆ. ವಿವಿಧ ಧಾರ್ಮಿಕ ಆಚರಣೆಗಳೂ ಇರುತ್ತವೆ. ತುಳುನಾಡಿನಲ್ಲಿ ಮರ ಹಾಕುವ ಸಂಭ್ರಮವೂ ನಡೆಯುತ್ತದೆ. ದೇವಸ್ಥಾನಗಳಲ್ಲಿ , ದೈವಸ್ಥಾನಗಳಲ್ಲಿ ಮರ ಹಾಕುವುದು ವಿಶೇಷವಾದ ಆಚರಣೆಯಾಗಿದೆ.
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…