ಸುಬ್ರಹ್ಮಣ್ಯ ಷಷ್ಠಿ ಜಾತ್ರೆ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

December 15, 2023
10:06 PM

ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಜಾತ್ರೆ ಸಂಭ್ರಮದ ನಡುವೆ ಬೀದಿ ಮಡೆ ಸ್ನಾನ ನಡೆಯುತ್ತಿದೆ. ಕುಮಾರಧಾರದಿಂದ ಸುಬ್ರಹ್ಮಣ್ಯ ದೇವಸ್ಥಾನ ವರೆಗೆ ಸುಮಾರು 2 ಕಿ.ಮೀ ಬೀದಿ ಮಡೆ ಸ್ನಾನ ಹರಕೆಯನ್ನು ಸಲ್ಲಿಸುತ್ತಿದ್ದಾರೆ. ಈ ಸಂದರ್ಭ ಭಕ್ತಾದಿಗಳಿಗೆ ಸಮಸ್ಯೆಯಾಗದಂತೆ ಸ್ವಚ್ಛತಾ ಕಾರ್ಯವನ್ನು ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಮಾರ್ಗದರ್ಶನದಲ್ಲಿ ಶ್ರಮದಾನ ಸೇವೆ ನಡೆಯಿತು.

ಶ್ರೀ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ್ ಅವರ ನೇತೃತ್ವದಲ್ಲಿ ದೇವಸ್ಥಾನ ದಿಂದ ಕುಮಾರಧಾರ ವರೆಗೆ  ರಸ್ತೆ ಮದ್ಯೆಇದ್ದ ಕಸ, ಮರಳುಗಳನ್ನು ತೆಗೆದು ನೀರುಹಾಕಿ ತೊಳೆದು ಸ್ವಚ್ಛತಾ ಕಾರ್ಯ ನಡೆಯಿತು.ಈ ಸಂದರ್ಭದಲ್ಲಿ ಸುಮಾರು ಶ್ರೀ ಮಠದಲ್ಲಿ ದುಡಿಯುವ ಸಿಬ್ಬಂಧಿ ಸ್ವಚ್ಛತೆ ಮಾಡುವುದರ ಮೂಲಕ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸೇವೆ ಸಲ್ಲಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟದ ಕಾಡುಗಳಿಗೆ ಹವಾಮಾನ ಬದಲಾವಣೆಯ ಹೊಡೆತ – ಪರಿಸರ ವ್ಯವಸ್ಥೆ ಅಸ್ಥಿರವಾಗುವ ಎಚ್ಚರಿಕೆ
September 25, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror