ಆಶ್ಲೇಷಾ ನಕ್ಷತ್ರ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಭಕ್ತ ಸಾಗರವೇ ಕಂಡಿದೆ. ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ ಆಶ್ಲೇಷಾ ಪೂಜೆ ಸಲ್ಲಿಸಲು ಮುಂದಾಗಿದ್ದಾರೆ. ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ಕಾಯುತ್ತಿದ್ದಾರೆ. ದೇವಳದ ಮುಂಭಾಗದಲ್ಲಿ ರಥಬೀದಿಯವರೆಗೆ 2 ಸಾಲಿನಲ್ಲಿ ಭಕ್ತರು ಸರದಿ ಸಾಲಿನಲ್ಲಿ ನಿಂತಿದ್ದಾರೆ.
ಭಕ್ತರ ಸಂದಣಿ #ಕುಕ್ಕೆಸುಬ್ರಹ್ಮಣ್ಯ ದಲ್ಲಿ. ಆಶ್ಲೇಷಾ ನಕ್ಷತ್ರ ಪ್ರಯುಕ್ತ. pic.twitter.com/aZF7T7GIT2
— theruralmirror (@ruralmirror) May 9, 2022
ಮಾಹಿತಿ : ಅನನ್ಯ ಎಚ್ ಸುಬ್ರಹ್ಮಣ್ಯ
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel