ಆಶ್ಲೇಷಾ ನಕ್ಷತ್ರ | ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಭಕ್ತ ಸಾಗರ |

Advertisement
ಆಶ್ಲೇಷಾ ನಕ್ಷತ್ರ‌ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಭಕ್ತ ಸಾಗರವೇ ಕಂಡಿದೆ. ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ ಆಶ್ಲೇಷಾ ಪೂಜೆ ಸಲ್ಲಿಸಲು ಮುಂದಾಗಿದ್ದಾರೆ. ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ಕಾಯುತ್ತಿದ್ದಾರೆ. ದೇವಳದ ಮುಂಭಾಗದಲ್ಲಿ ರಥಬೀದಿಯವರೆಗೆ 2 ಸಾಲಿನಲ್ಲಿ ಭಕ್ತರು ಸರದಿ ಸಾಲಿನಲ್ಲಿ  ನಿಂತಿದ್ದಾರೆ.
Advertisement

Advertisement
Advertisement
ಮಾಹಿತಿ : ಅನನ್ಯ ಎಚ್ ಸುಬ್ರಹ್ಮಣ್ಯ
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಆಶ್ಲೇಷಾ ನಕ್ಷತ್ರ | ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಭಕ್ತ ಸಾಗರ |"

Leave a comment

Your email address will not be published.


*