ಸುಬ್ರಹ್ಮಣ್ಯ ಕುಮಾರಧಾರ ಸಭಾಂಗಣದಲ್ಲಿ ಕೋಟಿ ಕಂಠ ಗಾಯನ

October 29, 2022
9:35 AM

ಸುಬ್ರಹ್ಮಣ್ಯ ಕುಮಾರಧಾರ ಸಭಾಂಗಣದಲ್ಲಿ ಇಂದು ಏಕಕಾಲದಲ್ಲಿ ಕೋಟಿ ಕಂಠ ಗಾಯನ ನಡೆಯಿತು. ಸಂಜೀವಿನಿ  ಸಂಘ ಹಾಗೂ ವಾಣಿ ವನಿತಾ ಸಂಘದ ಸದಸ್ಯರು ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಪದವಿ ಕಾಲೇಜಿನ ಪವಿತ್ರ ತಂಡದ ವಿದ್ಯಾರ್ಥಿನಿಯರು ಇವರೆಲ್ಲರೊಂದಿಗೆ ಧ್ವನಿ ಕೂಡಿಸಿದರು.

ಬರಹ:
ವರದಿ: ಅನನ್ಯ ಹೆಚ್ ಸುಬ್ರಹ್ಮಣ್ಯ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror