#KukkeSubrahmanya | ಪ್ರಸಿದ್ಧ ಪುಣ್ಯ ಕ್ಷೇತ್ರ | ಬಸ್‌ ನಿಲ್ದಾಣದ ಅವಸ್ಥೆ…! | ರಸ್ತೆ ಅಭಿವೃದ್ಧಿಗೆ ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ…!

ಕುಕ್ಕೆ ಸುಬ್ರಹ್ಮಣ್ಯದ ಬಸ್ ಸ್ಟ್ಯಾಂಡಿನ ರಸ್ತೆಯ ಅವ್ಯವಸ್ಥೆ ಹೇಳತೀರದಾಗಿದೆ. ಬಸ್ಸುಗಳ ಸರ್ಕಸ್‌, ನಡೆದಾಡಲು ಜನರ ಪರದಾಟ ಇದೆಲ್ಲಾ ನೋಡುತ್ತಾ ಇರಲು ಜನಪ್ರತಿನಿಧಿಗಳಿಗೆ ಹೇಗೆ ಮನಸ್ಸಾಗುತ್ತದೆ…?