ಕುಕ್ಕೆ ಸುಬ್ರಹ್ಮಣ್ಯದ ಎಸ್. ಎಸ್ .ಪಿ .ಯು ಕಾಲೇಜು ,ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿ ಸರ್ಕಾರವನ್ನು ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್ ಉದ್ಘಾಟಿಸಿದರು.
ಪ್ರೌಢಶಾಲಾ ಮುಖ್ಯಸ್ಥ ಯಶವಂತ ರೈ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಸಂಘದ ನಿರ್ದೇಶಕಿ ನಂದಾ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕ ಸತೀಶ್ ಪ್ರಾಸ್ತವಿಕ ಭಾಷಣ ಮಾಡಿದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕ ಕೃಷ್ಣಭಟ್, ಮತ್ತು ವಿದ್ಯಾರ್ಥಿ ಸಂಘದ ನಿರ್ದೇಶಕಿ ಚೇತಾಕ್ಷಿ ಮತ್ತು ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.ಶಿಕ್ಷಕ ಕೃಷ್ಣಭಟ್ ಸ್ವಾಗತಿಸಿ, ಶಿಕ್ಷಕ ಸುರೇಶ್ ವಂದಿಸಿದರು. ಶಿಕ್ಷಕ ರಘು ಬಿಜೂರ್ ಕಾರ್ಯಕ್ರಮ ನಿರೂಪಿಸಿದರು.
ಎಂ ಜಿ ಸಿದ್ದೇಶ ರಾಮ, 5 ನೇ ತರಗತಿ ಎಂ ಜಿ ಸಿದ್ದೇಶ…
ಸಾನ್ವಿ ದೊಡ್ಡಮನೆ, 8 ನೇ ತರಗತಿ, ಕ್ನನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ…
ದೇಶದಲ್ಲಿಯೇ ಅತ್ಯುನ್ನತ ಶೈಕ್ಷಣಿಕ ಹಾಗೂ ಸಂಸ್ಥೆಗಳು ಕರ್ನಾಟಕದಲ್ಲಿದ್ದು, ಅವುಗಳ ಅಭಿವೃದ್ದಿ ಹಾಗೂ ಸಂಶೋಧನಾ…
ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಆಗಮನದ ನಂತರ, ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಮತ್ತು ಭೂಕುಸಿತದ…
ಹಿರಿಯ ತಲೆಮಾರಿನವರಿಗೆ ಅಸಹ್ಯವೆನಿಸುವ ಲೈಂಗಿಕ ವರ್ತನೆಗಳಲ್ಲಿ ಮುಂದುವರೆಯಲು ಹೊಸ ತಲೆಮಾರಿನ ಯುವ ಜನರಿಗೆ…
ನಗರದಲ್ಲಿ ಮಾತ್ರಾ ಕಂಡುಬರುತ್ತಿದ್ದ ಸಂಸ್ಕೃತಿಯೊಂದು ಈಗ ಗ್ರಾಮೀಣ ಭಾಗಕ್ಕೂ ತಲಪಿದೆ. ಅದರಲ್ಲೂ ಕುಕ್ಕೆ…