ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಟಿ ಸಂಭ್ರಮ. ಮಂಗಳವಾರ ಬೆಳಗ್ಗೆ 7-05 ರ ವೃಶ್ಚಿಕ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಸೋಮವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಲಿದ್ದು, ನಾಡಿನ ವಿವಿದೆಡೆಯಿಂದ ಭಕ್ತಾದಿಗಳು ಆಗಮಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ.
ಚಿತ್ರ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel