ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಸಂಭ್ರಮ, ಸಡಗರದಿಂದ ನಡೆಯಿತು. ಸೋಮವಾರ ಬೆಳಗ್ಗೆ 7.33 ರ ಧನುರ್ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ರಥಾರೂಢರಾದ ಬಳಿಕ ಸಾವಿರಾರು ಭಕ್ತರ ಹರ್ಷೋದ್ಗಾರದ ನಡುವೆ ರಥೋತ್ಸವ ನಡೆಯಿತು.
Champa Shashti celebrations were held at Kukke Subrahmanya.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…