ಕುಕ್ಕೆ ಸುಬ್ರಹ್ಮಣ್ಯ | ಕುಮಾರಧಾರಾ ನದಿಯಲ್ಲಿ ತೆಪ್ಪೋತ್ಸವ | ಕುಮಾಧಾರೆಯಲ್ಲಿ ದೇವರ ಜೊತೆ ಜಳಕ ಮಾಡಿದ ಭಕ್ತರು |

December 19, 2023
7:41 PM
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಬಳಿಕ ದೇವರ ಅವಭೃತೋತ್ಸವ ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವದ ಬಳಿಕ ಶ್ರೀ ದೇವರ ಅವಭೃತೋತ್ಸವ ನಡೆಯಿತು. ದೇವಸ್ಥಾನದಿಂದ ಕುಮಾರಧಾರಾ ನದಿಗೆ ತೆರಳಿ ತೆಪ್ಪೋತ್ಸವದ ಬಳಿಕ ಪೂಜೆ ನಡೆಯಿತು. ಭಕ್ತಾದಿಗಳು ದೇವರ ಜೊತೆ ಕುಮಾರಧಾರಾ ನದಿಯಲ್ಲಿ  ಮುಳುಗಿ ಎದ್ದರು. (Photo Credit : Pratiroopa, Kukke Subrahmanya)

Photo Credit : Pratiroopa, Kukke Subrahmanya

Photo Credit : Pratiroopa, Kukke Subrahmanya
Photo Credit : ಪ್ರತಿರೂಪ , ಕುಕ್ಕೆಸುಬ್ರಹ್ಮಣ್ಯ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror