ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವದ ಬಳಿಕ ಶ್ರೀ ದೇವರ ಅವಭೃತೋತ್ಸವ ನಡೆಯಿತು. ದೇವಸ್ಥಾನದಿಂದ ಕುಮಾರಧಾರಾ ನದಿಗೆ ತೆರಳಿ ತೆಪ್ಪೋತ್ಸವದ ಬಳಿಕ ಪೂಜೆ ನಡೆಯಿತು. ಭಕ್ತಾದಿಗಳು ದೇವರ ಜೊತೆ ಕುಮಾರಧಾರಾ ನದಿಯಲ್ಲಿ ಮುಳುಗಿ ಎದ್ದರು. (Photo Credit : Pratiroopa, Kukke Subrahmanya)
ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30ರಿಂದ ಫೆಬ್ರವರಿ 10ರವರೆಗೆ ಮೂಡಬಿದ್ರಿಯ ಸ್ವರಾಜ್…
ಪೆಟ್ರೋಲಿಯಂ ಸಂಸ್ಥೆಗಳ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ತಾನು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಎಂದು…
ಸಂಸದ ಬ್ರಿಜೇಶ್ ಚೌಟ ವಿಶೇಷ ಮುತುವರ್ಜಿಯಿಂದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್…
ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಕೋಲಾರ ಜಿಲ್ಲೆಯಲ್ಲಿ, ಕೃಷಿ ಚಟುವಟಿಕೆಗಳ ಜತೆಗೆ ಕುರಿ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ…
2025ರ ಜಾಗತಿಕ ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳಲ್ಲಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರ.…