ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಬೆಳಗ್ಗೆ 7-05 ರ ವೃಶ್ಚಿಕ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆಯಿತು.ಪಂಚಮಿ ರಥದಲ್ಲಿ ಉಮಾಮಹೇಶ್ವರ ದೇವರು ಹಾಗೂ ಬ್ರಹ್ಮರಥದಲ್ಲಿ ಸುಬ್ರಹ್ಮಣ್ಯ ದೇವರು ಆರೂಢರಾದ ಬಳಿಕ ರಥದಲ್ಲಿ ಪೂಜೆ, ಪುಷ್ಪ ವೃಷ್ಟಿ ನಡೆದು ರಥೋತ್ಸವ ನಡೆಯಿತು. ಸಾವಿರಾರು ಭಕ್ತಾದಿಗಳು ಈ ಕ್ಷಣಕ್ಕೆ ಸಾಕ್ಷಿಯಾದರು.
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490