ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ | 7.05 ಕ್ಕೆ ಬ್ರಹ್ಮರಥೋತ್ಸವ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಟಿ ಸಂಭ್ರಮ. ಮಂಗಳವಾರ ಬೆಳಗ್ಗೆ 7-05 ರ ವೃಶ್ಚಿಕ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಸೋಮವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಲಿದ್ದು, ನಾಡಿನ ವಿವಿದೆಡೆಯಿಂದ ಭಕ್ತಾದಿಗಳು ಆಗಮಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ. 

Advertisement
Advertisement

ಚಿತ್ರ
: ಲೋಕೇಶ್‌ ಸುಬ್ರಹ್ಮಣ್ಯ, ಶಾಂತಲಾ ಸ್ಟುಡಿಯೋ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

3 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

6 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

7 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

12 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

15 hours ago