ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪ್ರಕಟಣೆ | ದೇವಾಲಯಕ್ಕೆ ಸಂಬಂಧಪಟ್ಟ ಯಾವುದೇ ಮಠಗಳಿಲ್ಲ |

September 29, 2023
5:48 PM
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ಸೇವೆಯ ವಿಚಾರವಾಗಿ ದೇವಸ್ಥಾನದ ಆಡಳಿತವು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದೆ.

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ಸೇವೆಯ ವಿಚಾರವಾಗಿ ಜಾಲತಾಣ ಹಾಗೂ ವೆಬ್ ನ್ಯೂಸ್ ನಲ್ಲಿ  ಸುದ್ದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದ ಆಡಳಿತವು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದೆ.

ಕುಕ್ಕೆ ಸುಬ್ರಹ್ಮಣ್ಯದೇವಾಲಯಕ್ಕೆ ಸಂಭಂದಪಟ್ಟ ಯಾವುದೇ ಮಠ ಮಾನ್ಯತೆಗಳಿರುವುದಿಲ್ಲ ಇದು ಸಂಪೂರ್ಣವಾಗಿ ಮುಜರಾಯಿ ಆಡಳಿತಕೊಳಪಟ್ಟ ದೇವಾಲಯ. ದೇವಾಲಯಕ್ಕೆ ಸಂಬಂದಪಟ್ಟ ಹಿಂದಿನಿಂದಲೂ ಪರಂಪರಾಗತವಾಗಿ ನಡೆಸುವ ಪೂಜೆಗಳು ಕೆಲವು ಸಮಯದಿಂದ ಖಾಸಗಿ ಸ್ಥಳಗಳಲ್ಲಿ ನಡೆಯುತ್ತಿದ್ದು ಇದರ ಬಗ್ಗೆ ಯಾರು ಮೋಸ ಹೋಗಬಾರದೆಂದು ದೇವಾಲಯದ ಅಂಗಣದಲ್ಲಿ ಮತ್ತು ಅಲ್ಲಲ್ಲಿ ಬರುವ ಭಕ್ತಾದಿಗಳಿಗೆ ಕಾಣುವಂತೆ ಬೋರ್ಡ್ ಗಳನ್ನು ಅಳವಡಿಸಲಾಗಿದೆ ಮತ್ತು ದೇವಾಲಯದ ಪೂಜೆಗಳನ್ನು ಯಾವುದೇ ಖಾಸಗಿ ವೆಬ್‌ ಸೈಟ್‌ಗಳಲ್ಲಿ ಅವಕಾಶಗಳಿಲ್ಲ ಸರಕಾರದ  http://temples.karnataka.gov.in  ನಲ್ಲಿ ಮಾತ್ರ ಸಾಧ್ಯವಿರುತ್ತದೆ ಇದಲ್ಲದೆ ದೇವಾಲಯಕ್ಕೆ ಬೇರೆ ಯಾವುದೇ  ವೆಬ್‌ ಸೈಟ್‌ಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ  ಹೇಳಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!
March 10, 2025
8:07 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನಕಾಯಿ ರಚ್ಚೆಯ ಚಟ್ನಿ
March 10, 2025
8:00 AM
by: ದಿವ್ಯ ಮಹೇಶ್
ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ
March 10, 2025
7:41 AM
by: The Rural Mirror ಸುದ್ದಿಜಾಲ
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 6 ಹುಲಿ ಮರಿಗಳ ಜನನ | ಶೀಘ್ರದಲ್ಲೇ ಪ್ರವಾಸಿಗರ ವೀಕ್ಷಣೆಗೆ ಅವಕಾಶ
March 10, 2025
7:39 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror