ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ಸೇವೆಯ ವಿಚಾರವಾಗಿ ಜಾಲತಾಣ ಹಾಗೂ ವೆಬ್ ನ್ಯೂಸ್ ನಲ್ಲಿ ಸುದ್ದಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದ ಆಡಳಿತವು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದೆ.
ಕುಕ್ಕೆ ಸುಬ್ರಹ್ಮಣ್ಯದೇವಾಲಯಕ್ಕೆ ಸಂಭಂದಪಟ್ಟ ಯಾವುದೇ ಮಠ ಮಾನ್ಯತೆಗಳಿರುವುದಿಲ್ಲ ಇದು ಸಂಪೂರ್ಣವಾಗಿ ಮುಜರಾಯಿ ಆಡಳಿತಕೊಳಪಟ್ಟ ದೇವಾಲಯ. ದೇವಾಲಯಕ್ಕೆ ಸಂಬಂದಪಟ್ಟ ಹಿಂದಿನಿಂದಲೂ ಪರಂಪರಾಗತವಾಗಿ ನಡೆಸುವ ಪೂಜೆಗಳು ಕೆಲವು ಸಮಯದಿಂದ ಖಾಸಗಿ ಸ್ಥಳಗಳಲ್ಲಿ ನಡೆಯುತ್ತಿದ್ದು ಇದರ ಬಗ್ಗೆ ಯಾರು ಮೋಸ ಹೋಗಬಾರದೆಂದು ದೇವಾಲಯದ ಅಂಗಣದಲ್ಲಿ ಮತ್ತು ಅಲ್ಲಲ್ಲಿ ಬರುವ ಭಕ್ತಾದಿಗಳಿಗೆ ಕಾಣುವಂತೆ ಬೋರ್ಡ್ ಗಳನ್ನು ಅಳವಡಿಸಲಾಗಿದೆ ಮತ್ತು ದೇವಾಲಯದ ಪೂಜೆಗಳನ್ನು ಯಾವುದೇ ಖಾಸಗಿ ವೆಬ್ ಸೈಟ್‌ಗಳಲ್ಲಿ ಅವಕಾಶಗಳಿಲ್ಲ ಸರಕಾರದ http://temples.karnataka.gov.in ನಲ್ಲಿ ಮಾತ್ರ ಸಾಧ್ಯವಿರುತ್ತದೆ ಇದಲ್ಲದೆ ದೇವಾಲಯಕ್ಕೆ ಬೇರೆ ಯಾವುದೇ ವೆಬ್ ಸೈಟ್‌ಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಿದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…