| ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತ ಸಾಗರ |

March 15, 2022
2:17 PM

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚಿನ  ಸಂಖ್ಯೆಯ ಭಕ್ತರು ಆಗಮಿಸಿದ್ದು, ರಥಬೀದಿಯುದ್ದಕ್ಕೂ ಭಕ್ತಸಾಗರ ಕಂಡುಬಂದಿದೆ. ಮಂಗಳವಾರ  ಆಶ್ಲೇಷ ನಕ್ಷತ್ರ ಆಗಿರುವುದರಿಂದ ಆಶ್ಲೇಷ ಬಲಿ ಸೇವೆ ನೆರವೇರಿಸಲು ಸಹಸ್ರಾರು ಭಕ್ತರು ಆಗಮಿಸಿದ್ದು,  ಕಾರ್ತಿಕ ವಸತಿಗೃಹದ ಬಳಿಯಿಂದಲೇ ರಥಬೀದಿಯುದ್ದಕ್ಕೂ ಸರತಿ ಸಾಲಿನಲ್ಲಿ ಭಕ್ತಾಧಿಗಳು ರಶೀದಿಗಾಗಿ ನಿಂತಿದ್ದರು. ರಜಾ ದಿನ ಹಾಗೂ ವಿಶೇಷ ಪೂಜೆಯ ಉದ್ದೇಶದಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?
September 29, 2026
12:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ
September 29, 2026
11:33 AM
by: ಸಾಯಿಶೇಖರ್ ಕರಿಕಳ
ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…
September 29, 2026
7:28 AM
by: ದ ರೂರಲ್ ಮಿರರ್.ಕಾಂ
‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror