ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದು, ರಥಬೀದಿಯುದ್ದಕ್ಕೂ ಭಕ್ತಸಾಗರ ಕಂಡುಬಂದಿದೆ. ಮಂಗಳವಾರ ಆಶ್ಲೇಷ ನಕ್ಷತ್ರ ಆಗಿರುವುದರಿಂದ ಆಶ್ಲೇಷ ಬಲಿ ಸೇವೆ ನೆರವೇರಿಸಲು ಸಹಸ್ರಾರು ಭಕ್ತರು ಆಗಮಿಸಿದ್ದು, ಕಾರ್ತಿಕ ವಸತಿಗೃಹದ ಬಳಿಯಿಂದಲೇ ರಥಬೀದಿಯುದ್ದಕ್ಕೂ ಸರತಿ ಸಾಲಿನಲ್ಲಿ ಭಕ್ತಾಧಿಗಳು ರಶೀದಿಗಾಗಿ ನಿಂತಿದ್ದರು. ರಜಾ ದಿನ ಹಾಗೂ ವಿಶೇಷ ಪೂಜೆಯ ಉದ್ದೇಶದಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಲಡಾಖ್‌ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…
ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…