ಮಣ್ಣು ಕುಸಿಯುತ್ತಿದೆ ಕುಮಾರಧಾರಾ ಬಳಿ…

August 5, 2023
1:41 PM
ಕುಮಾರಧಾರಾ ಬಳಿ ರಸ್ತೆ ಉಸಿಯುತ್ತಿದೆ. ತಕ್ಷಣವೇ ಗಮನಹರಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರು- ಮಂಜೇಶ್ವರಕ್ಕೆ ಸಂಪರ್ಕಿಸುವ ಕರ್ನಾಟಕ ರಾಜ್ಯ ಹೆದ್ದಾರಿ ರಸ್ತೆಯು ಕುಮಾರಧಾರ ನದಿ ಬಳಿಯಲ್ಲಿ ಮಣ್ಣು ಸಡಿಲಗೊಂಡು ಕುಸಿಯಲು ಆರಂಭವಾಗಿದೆ. ಕುಮಾರಧಾರಾ ನದಿ ನೀರು ಏರಿಕೆಯಾದ ತಕ್ಷಣವೇ ಮಣ್ಣು ಕುಸಿತ ಸಂಭವಿಸುತ್ತಿದೆ. ಹೀಗಾಗಿ  ರಸ್ತೆ ಕುಸಿದು ಕುಮಾರಧಾರ ನದಿ ನೀರಿನ ಪಾಲಾಗುವ ಸಾಧ್ಯತೆ ಇದೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆ ಸಂಪರ್ಕ ಕಡಿತ ಆಗುವ ಭೀತಿ ಎದುರಾಗಿದೆ. ಆಸುಪಾಸಿನ ಮನೆಗಳಿಗೂ  ಹಾನಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾವಯವ ಕೃಷಿ ಎಂದರೆ ಏನು..?
November 22, 2024
2:52 PM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಜೊತೆ ಕಾಫಿ ಬೆಳೆ
November 21, 2024
2:55 PM
by: ದ ರೂರಲ್ ಮಿರರ್.ಕಾಂ
ಗೋಡೆಯಲ್ಲಿ ಕಾಳುಮೆಣಸು
November 20, 2024
2:59 PM
by: ದ ರೂರಲ್ ಮಿರರ್.ಕಾಂ
ದೀಪ ಹಚ್ಚೋಣ ಬನ್ನಿ…
November 10, 2024
3:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror