ಕುಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರು- ಮಂಜೇಶ್ವರಕ್ಕೆ ಸಂಪರ್ಕಿಸುವ ಕರ್ನಾಟಕ ರಾಜ್ಯ ಹೆದ್ದಾರಿ ರಸ್ತೆಯು ಕುಮಾರಧಾರ ನದಿ ಬಳಿಯಲ್ಲಿ ಮಣ್ಣು ಸಡಿಲಗೊಂಡು ಕುಸಿಯಲು ಆರಂಭವಾಗಿದೆ. ಕುಮಾರಧಾರಾ ನದಿ ನೀರು ಏರಿಕೆಯಾದ ತಕ್ಷಣವೇ ಮಣ್ಣು ಕುಸಿತ ಸಂಭವಿಸುತ್ತಿದೆ. ಹೀಗಾಗಿ ರಸ್ತೆ ಕುಸಿದು ಕುಮಾರಧಾರ ನದಿ ನೀರಿನ ಪಾಲಾಗುವ ಸಾಧ್ಯತೆ ಇದೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಮಂಜೇಶ್ವರ ರಸ್ತೆ ಸಂಪರ್ಕ ಕಡಿತ ಆಗುವ ಭೀತಿ ಎದುರಾಗಿದೆ. ಆಸುಪಾಸಿನ ಮನೆಗಳಿಗೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…
ಲಡಾಖ್‌ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…