ಆಶ್ಲೇಷ ಬಲಿ‌ ಸೇವೆಯ ರಶೀದಿಗಾಗಿ ರಾತ್ರಿಯೇ ಕ್ಯೂ ನಿಂತ ಭಕ್ತರು

October 12, 2020
7:57 AM
ಕುಕ್ಕೆ‌ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಈಗ ಹೆಚ್ಚಿನ ಭಕ್ತರು ಬೇಟಿ ನೀಡುತ್ತಿದ್ದು, ಸೋಮವಾರ ಆಶ್ಲೇಷ ನಕ್ಷತ್ರ ವಿಶೇಷ ದಿನವಾಗಿರುವುದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಸೋಮವಾರದ ಸೇವೆ ನೆರವೇರಿಸಲು ಭಾನುವಾರ
ರಾತ್ರಿಯೇ ಸೇವಾ ರಶೀದಿಗಾಗಿ‌ ಕ್ಯೂ ನಿಂತ ದೃಶ್ಯ‌‌ ಕಂಡುಬಂದಿತ್ತು.

ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ರಾತ್ರಿಯೇ ದೇವಳದ ಕಚೇರಿ ಬಳಿ ಸರತಿ‌ ಸಾಲಿನಲ್ಲಿ ನಿಂತಿದ್ದರು.

ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಬೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ‌ ಸಾಲಿನಲ್ಲಿ ನಿಂತಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror