ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ರಾತ್ರಿಯೇ ದೇವಳದ ಕಚೇರಿ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು.
ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಬೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದರು.
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…