Advertisement
Local mirror

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ವರ್ಗಾವಣೆ

Share
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವೀಂದ್ರ ಎಂ.ಎಚ್. ಅವರನ್ನು ಮೈಸೂರು ಜಿಲ್ಲೆ ನಂಜನಗೂಡು ಶ್ರೀ ಕಂಠೇಶ್ವರ ದೇವಸ್ಥಾನದ ಕಾರ್ಯನಿರ್ವಣಾಧಿಕಾರಿಯಾಗಿ ವರ್ಗಾವಣೆ ಮಾಡಿ ಇಲಾಖೆ ಆದೇಶಿಸಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಲದ ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ  ಬೆಂಗಳೂರು ಬನಶಂಕರಿ ಶ್ರೀ ಬನಶಂಕರಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ರವೀಂದ್ರ ಎಂ.ಎಚ್. ಅವರು ತುಮಕೂರು ಮೂಲದವರಾಗಿದ್ದು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಅವರು ಬಳಿಕ ಮುಂಭಡ್ತಿ ಪಡೆದು ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕಗೊಂಡಿದ್ದರು. ಸುಬ್ರಹ್ಮಣ್ಯದಲ್ಲಿ ಮೂರನೇ ಬಾರಿಗೇ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

3 days ago