ಸ್ವಾತಂತ್ರ್ಯ ಹೋರಾಟಗಾರ ಡಾ.ಅಮ್ಮೆಂಬಳ ಬಾಳಪ್ಪ ಅವರ 100ನೇ ಜನ್ಮವರ್ಷಾಚರಣೆ ಹಾಗೂ ಮುಡಿಪುವಿನಲ್ಲಿ ನಿರ್ಮಾಣಗೊಂಡಿರುವ ಕುಲಾಲ ಸಮುದಾಯ ಭವನದ ಉದ್ಘಾಟನೆ ನ. 6 ರಂದು ನಡೆಯಲಿದೆ ಎಂದು ಕುಲಾಲ ಸಂಘದ ಅಧ್ಯಕ್ಷ ಪುಂಡರೀಕಾಕ್ಷ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…