ಕುಲ್ಕುಂದದಿಂದ ಸುಬ್ರಹ್ಮಣ್ಯದವರೆಗೆ ಸ್ವಚ್ಛತೆ |

October 2, 2022
11:58 PM

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ಆಶ್ರಯದಲ್ಲಿ ಪ್ರತಿ ತಿಂಗಳ ಮೊದಲ ಭಾನುವಾರ ಸ್ವಚ್ಚತಾ ಶ್ರಮದಾನ ಪ್ರಾರಂಭವಾಗಿ ಒಂದು ವರುಷದ ಸಂಭ್ರಮದಂದು  ಕುಲ್ಕುಂದ ಜಂಕ್ಷನ್ ನಿಂದ ಕುಮಾರಧಾರಾ ಜಂಕ್ಷನ್ ವರೆಗೆ ಸ್ವಚ್ಚತಾ ಕಾರ್ಯ ನಡೆಯಿತು.

ಸ್ವಚ್ಚತಾ ಶ್ರಮದಾನದಲ್ಲಿ ಮಹಿಳಾ ಸದಸ್ಯರುಗಳು ಹಾಗೂ ಸದಸ್ಯರುಗಳು ಮತ್ತು  ಮಕ್ಕಳು ಭಾಗವಹಿಸಿದ್ದರು. ಈ ಸಂದರ್ಭ   ಶಿಶುಪಾಲ ಜಾಡಿಮನೆ , ಪ್ರಸಾದ್ ರೈ ಶ್ರಮದಾನಕ್ಕೆ ವಿವಿಧ ರೀತಿಯಲ್ಲಿ ಸಹಕರಿಸಿದವರು.

ವರದಿ :
ಅನನ್ಯ ಎಚ್ ಸುಬ್ರಹ್ಮಣ್ಯ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು
September 26, 2026
7:21 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror