ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ಆಶ್ರಯದಲ್ಲಿ ಪ್ರತಿ ತಿಂಗಳ ಮೊದಲ ಭಾನುವಾರ ಸ್ವಚ್ಚತಾ ಶ್ರಮದಾನ ಪ್ರಾರಂಭವಾಗಿ ಒಂದು ವರುಷದ ಸಂಭ್ರಮದಂದು ಕುಲ್ಕುಂದ ಜಂಕ್ಷನ್ ನಿಂದ ಕುಮಾರಧಾರಾ ಜಂಕ್ಷನ್ ವರೆಗೆ ಸ್ವಚ್ಚತಾ ಕಾರ್ಯ ನಡೆಯಿತು.
ಸ್ವಚ್ಚತಾ ಶ್ರಮದಾನದಲ್ಲಿ ಮಹಿಳಾ ಸದಸ್ಯರುಗಳು ಹಾಗೂ ಸದಸ್ಯರುಗಳು ಮತ್ತು ಮಕ್ಕಳು ಭಾಗವಹಿಸಿದ್ದರು. ಈ ಸಂದರ್ಭ ಶಿಶುಪಾಲ ಜಾಡಿಮನೆ , ಪ್ರಸಾದ್ ರೈ ಶ್ರಮದಾನಕ್ಕೆ ವಿವಿಧ ರೀತಿಯಲ್ಲಿ ಸಹಕರಿಸಿದವರು.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…