ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕುಮಾರಧಾರ ಸ್ನಾನಘಟ್ಟವು ಮುಳುಗಿದೆ. ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಕುಮಾರಧಾರಾ ನದಿ ಉಕ್ಕಿ ಹರಿದಿದೆ. ಕಳೆದ ಎರಡು ದಿನಗಳಿಂದ ಆಗಾಗ ಸ್ನಾನಘಟ್ಟ ಮುಳುಗಡೆಯಾಗಿತ್ತು. ರಾತ್ರಿ 9 ಗಂಟೆ ಸುಮಾರಿಗೆ ಪಂಜ – ಪುತ್ತೂರು ಮಾರ್ಗವು ಮುಳುಗಡೆಯಾಗಿದೆ.ಮುಂಜಾನೆ 5 ಗಂಟೆಯ ಸುಮಾರಿಗೆ ಕುಮಾರಧಾರ ಮೋಟರ್ ಪಂಪ್ ಹಾಗೂ ಲಗೇಜು ಕೊಠಡಿ ಯ ಮುಂಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ತುಂಬಿತ್ತು. ಸದ್ಯ ಮಳೆ ಕೊಂಚ ಕಡಿಮೆಯಾಗಿದ್ದು ನೀರಿನ ಮಟ್ಟ ತಗ್ಗುತ್ತಿದೆ.
ಮಾಹಿತಿ : ಅನನ್ಯ ಎಚ್ ಸುಬ್ರಹ್ಮಣ್ಯ
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…