ಕುಂಭಮೇಳ | ಯಮುನೆಯ ತಟದಲ್ಲಿ ಸಾಗಿದಾಗ ಖುಷಿಯಾಯಿತು…!

ಯಮುನೆಯ ತಟದಲ್ಲೇ ಸಾಗಿದ ನಾವು ಕೊನೆಗೂ ಗಮ್ಯ ಸ್ಥಾನಕ್ಕೆ ನಾಲ್ಕೈದು ಕಿಮೀ ದೂರದಲ್ಲಿದ್ದೆವು.ಗಂಟೆ ಸಂಜೆ ಮೂರಾಗಿತ್ತು. ಕಾರನ್ನು ಒಂದು ಸ್ಥಳದಲ್ಲಿಟ್ಟು ಸಾಗಿದೆವು…