ಕುಂಭಮೇಳ | ಜಯಜಯ ಗಂಗೇ….. ಜಯಜಯ ಗಂಗೇ

ನಾವೂ ದೋಣಿಯಿಂದ ಕುಂಭಸ್ನಾನದ ಪುಣ್ಯ ಸ್ಥಳಕ್ಕೆ ಇಳಿದು, ಜಯಜಯ ಗಂಗೇ…………..ಜಯಜಯ ಗಂಗೇ ………ಜೈ ಮಹಾದೇವ ಎಂದೆವು…