ಕುಂಭಮೇಳ | ಕುಂಭಸ್ನಾನ ಮುಗಿಸಿ ಹೊರಟಾಗ….

ಮುಖ್ಯ ರಸ್ತೆಗೆ ಸೇರಲು ಎಂಟತ್ತು‌ ಕಿಮೀ ಹಳ್ಳಿಗಾಡಿನ, ಗದ್ದೆ ಬದುಗಳ, ಯಮುನೆಯ ತಟದ ಅದೇ ರಸ್ತೆಯಲ್ಲಿ ಸುತ್ತಲೇಬೇಕಿತ್ತು….ನಿಧಾನವಾಗಿ ಸಾಗುತಿದ್ದ ವಾಹನ ಸಾಲುಗಳು ಘಕ್ಕನೆ ನಿಂತಾಗ….