ಕುಂಭಮೇಳ | ಸಮಯ ಬಾರದೆ ಒಂದಿನಿತೂ ಮುಂದೆ ಸಾಗದು…

ಅಲಮಟ್ಟಿ ಜಲಾಶಯದಲ್ಲಿ ತುಂಬಿಕೊಂಡು ಊರಿಗೆ ತಂಪೆರಲ ಊಡುತಿದ್ದ ಕೃಷ್ಣಾ ಭೀಮೆಯರ ಮೇಲಿನ ಸೇತುವೆ ದಾಟಿ ಸಾಗಿದೆವು, ದ್ರಾಕ್ಷಿ, ಕಬ್ಬು, ಜೋಳ ಮುಂತಾಗಿ ರೈತರು ಬೆಳೆಬೆಳೆದು ನೆಲ ಸಮೃದ್ದವಾಗಿತ್ತು.