ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಸೋಂಕಿಗೆ ವೃದ್ಧೆ ಬಲಿ | ಮಂಗನಕಾಯಿಲೆ ಬಗ್ಗೆ ಇರಲಿ ಎಚ್ಚರ |

March 18, 2025
8:31 PM
ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ಕಳೆದ ಒಂದೆರಡು ತಿಂಗಳಿನಿಂದ ಮಂಗನಕಾಯಿಲೆ ಸೋಂಕು ಪತ್ತೆಯಾಗಿದೆ. (Photo:File)

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಸೋಂಕಿನಿಂದ ವೃದ್ದೆಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. ಕೊಪ್ಪ ತಾಲೂಕಿನ ಕಟ್ಟೆಮನೆ ಗ್ರಾಮದ 65  ವರ್ಷದ ವೃದ್ದೆಯಲ್ಲಿ ಸೋಂಕು ಪತ್ತೆಯಾಗಿದ್ದು. ಚಿಕಿತ್ಸೆಗಾಗಿ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದಂತೆಯೇ ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ಕಳೆದ ಒಂದೆರಡು ತಿಂಗಳಿನಿಂದ ಮಂಗನಕಾಯಿಲೆ ಸೋಂಕು ಪತ್ತೆಯಾಗಿದೆ. ಮುನ್ನೆಚ್ಚರಿಕಾ ಕ್ರಮಗಳ ಕಡೆಗೆ ನಿಗಾ ವಹಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು
June 5, 2026
6:57 AM
by: ದ ರೂರಲ್ ಮಿರರ್.ಕಾಂ
ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror