ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಸೋಂಕಿನಿಂದ ವೃದ್ದೆಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. ಕೊಪ್ಪ ತಾಲೂಕಿನ ಕಟ್ಟೆಮನೆ ಗ್ರಾಮದ 65 ವರ್ಷದ ವೃದ್ದೆಯಲ್ಲಿ ಸೋಂಕು ಪತ್ತೆಯಾಗಿದ್ದು. ಚಿಕಿತ್ಸೆಗಾಗಿ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದಂತೆಯೇ ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ಕಳೆದ ಒಂದೆರಡು ತಿಂಗಳಿನಿಂದ ಮಂಗನಕಾಯಿಲೆ ಸೋಂಕು ಪತ್ತೆಯಾಗಿದೆ. ಮುನ್ನೆಚ್ಚರಿಕಾ ಕ್ರಮಗಳ ಕಡೆಗೆ ನಿಗಾ ವಹಿಸಲಾಗಿತ್ತು.
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490