ಮಲೆನಾಡಿನಲ್ಲಿ ಇರಲಿ ಎಚ್ಚರ | ಮಂಗನಕಾಯಿಲೆ ಪ್ರಕರಣ ಚಿಕ್ಕಮಗಳೂರಿನಲ್ಲಿ ಪತ್ತೆ |

January 26, 2023
8:57 AM
ಮಲೆನಾಡಲ್ಲಿ ಈ ವರ್ಷದ ಮೊದಲ‌ ಕೆಎಫ್‌ಡಿ (ಮಂಗನಕಾಯಿಲೆ) ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಕೆಎಫ್‌ಡಿ ಪತ್ತೆಯಾಗಿದೆ. ಬೇಸಗೆ ಆರಂಭವಾದ ಬೆನ್ನಲ್ಲೇ ಈ ಕಾಯಿಲೆ ಬೆಳಕಿಗೆ ಬಂದಿದೆ. ಹೀಗಾಗಿ ಮಲೆನಾಡು ಭಾಗಗಳಲ್ಲಿ ಎಚ್ಚರ ಅಗತ್ಯವಾಗಿದೆ.
ಕೊಪ್ಪದಲ್ಲಿದ್ದ ಕೆಲಸ ಮಾಡುತ್ತಿದ್ದ ಬಾಳೆಹೊನ್ನೂರಿನ  ವ್ಯಕ್ತಿಯಲ್ಲಿ ಮಂಗನಕಾಯಿಲೆ ಪತ್ತೆಯಾಗಿದೆ. ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅರೋಗ್ಯ ಇಲಾಖೆ ಪ್ರಯೋಗಾಲಯಕ್ಕೆ ಕಳುಹಿಸಿತ್ತು. ಇದೀಗ ವ್ಯಕ್ತಿಯಲ್ಲಿ ಕೆಎಫ್‌ಡಿ ಪತ್ತೆಯಾಗಿದ್ದು ದೃಢಪಟ್ಟಿದೆ. ಹೀಗಾಗಿ ಚಿಕ್ಕಮಗಳೂರು ಭಾಗದ ಹಲವು ಕಡೆಗಳಲ್ಲಿ ಎಚ್ಚರಿಕೆ ಸೂಚನೆ ನೀಡಲಾಗಿದೆ.
ಇದು ಈ ವರ್ಷದ ಮೊದಲ ಕೆಎಫ್‌ಡಿ ಪ್ರಕರಣವಾಗಿದೆ.
Advertisement

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟ ಆರಂಭ |
May 3, 2025
2:41 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 03-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ |
May 3, 2025
2:11 PM
by: ಸಾಯಿಶೇಖರ್ ಕರಿಕಳ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group