ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆಯಾಗಿದೆ. ಲಕ್ಷದೀಪೋತ್ಸವದ ಸಡಗರದ ವೇಳೆ ಮಳೆಯ ಅಬ್ಬರ ಹೆಚ್ಚಾಯಿತು. ದೀಪೋತ್ಸವದ ಸಡಗರಕ್ಕೆ ಸ್ವಲ್ಪ ತಡೆಯಾದರೂ ಭಕ್ತಾದಿಗಳ ಉತ್ಸಾಹಕ್ಕೆ ಕೊರತೆಯಾಗಲಿಲ್ಲ. ಕುಕ್ಕೆ ಆಸುಪಾಸಿನ ಪ್ರದೇಶದಲ್ಲಿ ಮಳೆ ಸುರಿದಿದೆ. ಲಕ್ಷದೀಪೋತ್ಸವದ ಪ್ರಯುಕ್ತ ಕುಣಿತ ಭಜನೆ ಭಕ್ತರ ಗಮನ ಸೆಳೆಯಿತು.
ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ ಕಳೆದ 23 ವರ್ಷಗಳಿಂದ ಎಳ್ಳು–ಬೆಲ್ಲ…
ನಕಲಿ ಹಾಗೂ ಕಳಪೆ ಬೀಜಗಳ ಮಾರಾಟ ತಡೆಗೆ ನೂತನ ಬೀಜ ಕಾಯ್ದೆ–2026ನ್ನು ಬಜೆಟ್…
ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಶಾಲಾ ಮಕ್ಕಳು ಹಾಗೂ…
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯನ್ನು ಸಚಿವ ಕೃಷ್ಣಭೈರೇಗೌಡ…
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ ಸಂಯುಕ್ತ…