ಅಯೋಧ್ಯೆ ಸಂಭ್ರಮ | ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವೈಭವದ ಲಕ್ಷದೀಪೋತ್ಸವ |

January 22, 2024
10:16 PM
ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯ ದಿನದ ಅಂಗವಾಗಿ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವೈಭವದ ಲಕ್ಷದೀಪೋತ್ಸವ ಸಂಪನ್ನಗೊಂಡಿತು. 

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯ ದಿನದ ಅಂಗವಾಗಿ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವೈಭವದ ಲಕ್ಷದೀಪೋತ್ಸವ ಸಂಪನ್ನಗೊಂಡಿತು. 

Advertisement
Advertisement
Advertisement
Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಾಸ ಸಾಹಿತ್ಯ ಪ್ರಾಜೆಕ್ಟ್ ತಿರುಪತಿ, ಮಂತ್ರಾಲಯದ ಆಹ್ವಾನಿತ ಗಾಯಕ, ದಾಸ ಸಂಕೀರ್ತನಕಾರ ಶ್ರೀ ಮಧ್ಯಾಧೀಶ ವಿಠಲದಾಸ ನಾಮಾಂಕಿತ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಅವರ ಶಿಷ್ಯವೃಂದ ಹಾಗೂ ಊರ ಪರವೂರ ಭಕ್ತರ ಸಹಯೋಗದೊಂದಿಗೆ ಸಂಜೆ 6.19ಕ್ಕೆ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ಜರುಗಿತು. ಬಳಿಕ ಶಂಖನಾದ ಹಾಗೂ ನೀಲೇಶ್ವರ ಗಂಗಾಧರ ಮಾರಾರ್‌ರಿಂದ ತಾಯಂಬಕ ಜರಗಿತು. ಸಾವಿರಾರು ಭಕ್ತರು ಅಬಾಲ ವೃದ್ಧರನ್ನಾಗಿ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಪುನೀತರಾದರು. ಅಯೋಧ್ಯೆ…

Advertisement

ಅಯೋಧ್ಯೆಯ ಶ್ರೀರಾಮದೇವರ ಪ್ರತಿಷ್ಠಾ ದಿನದಂದೇ ಲಕ್ಷ ದೀಪೋತ್ಸವವನ್ನು ಹಮ್ಮಿಕೊಂಡಿರುವುದರಿಂದ ಅಸಂಖ್ಯಾತ ಊರ ಪರವಾಗಿ ಭಕ್ತ ಮಹಾಜನರು ಭಕ್ತಿ ಭಾವಗಳೊಂದಿಗೆ ಶ್ರೀ ಕ್ಷೇತ್ರದಲ್ಲಿ ದೀಪಗಳನ್ನು ಬೆಳಗಿಸುವುದರೊಂದಿಗೆ ಸ್ಮರಣೀಯವಾಗಿಸಿದರು.

Advertisement

As part of the auspicious day of Sri Rama Pratishte at Ayodhya, a grand Lakshdeepotsava was celebrated at Sri Maha Vishnu Temple in Bellur

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror