ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯ ದಿನದ ಅಂಗವಾಗಿ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವೈಭವದ ಲಕ್ಷದೀಪೋತ್ಸವ ಸಂಪನ್ನಗೊಂಡಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಾಸ ಸಾಹಿತ್ಯ ಪ್ರಾಜೆಕ್ಟ್ ತಿರುಪತಿ, ಮಂತ್ರಾಲಯದ ಆಹ್ವಾನಿತ ಗಾಯಕ, ದಾಸ ಸಂಕೀರ್ತನಕಾರ ಶ್ರೀ ಮಧ್ಯಾಧೀಶ ವಿಠಲದಾಸ ನಾಮಾಂಕಿತ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಅವರ ಶಿಷ್ಯವೃಂದ ಹಾಗೂ ಊರ ಪರವೂರ ಭಕ್ತರ ಸಹಯೋಗದೊಂದಿಗೆ ಸಂಜೆ 6.19ಕ್ಕೆ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ಜರುಗಿತು. ಬಳಿಕ ಶಂಖನಾದ ಹಾಗೂ ನೀಲೇಶ್ವರ ಗಂಗಾಧರ ಮಾರಾರ್‌ರಿಂದ ತಾಯಂಬಕ ಜರಗಿತು. ಸಾವಿರಾರು ಭಕ್ತರು ಅಬಾಲ ವೃದ್ಧರನ್ನಾಗಿ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಪುನೀತರಾದರು. ಅಯೋಧ್ಯೆ…
ಅಯೋಧ್ಯೆಯ ಶ್ರೀರಾಮದೇವರ ಪ್ರತಿಷ್ಠಾ ದಿನದಂದೇ ಲಕ್ಷ ದೀಪೋತ್ಸವವನ್ನು ಹಮ್ಮಿಕೊಂಡಿರುವುದರಿಂದ ಅಸಂಖ್ಯಾತ ಊರ ಪರವಾಗಿ ಭಕ್ತ ಮಹಾಜನರು ಭಕ್ತಿ ಭಾವಗಳೊಂದಿಗೆ ಶ್ರೀ ಕ್ಷೇತ್ರದಲ್ಲಿ ದೀಪಗಳನ್ನು ಬೆಳಗಿಸುವುದರೊಂದಿಗೆ ಸ್ಮರಣೀಯವಾಗಿಸಿದರು.
As part of the auspicious day of Sri Rama Pratishte at Ayodhya, a grand Lakshdeepotsava was celebrated at Sri Maha Vishnu Temple in Bellur
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…