Advertisement
ಕೃಷಿ

ಕೃಷಿ ಕಾರ್ಮಿಕರಿಗಾಗಿ ಕರ್ನಾಟಕ “ಭೂ ಒಡೆತನ ಯೋಜನೆ” ಜಾರಿ | 25 ಲಕ್ಷ ರೂಪಾಯಿ ನೆರವು

Share

ಇತ್ತೀಚಿನ ದಿನಗಳಲ್ಲಿ ಭೂಮೌಲ್ಯವು ಗಗನಕ್ಕೇರಿರುವುದರಿಂದ ಬಡ ಭೂರಹಿತರಿಗೆ ಭೂಮಿಯನ್ನು ಖರೀದಿಸಲು ಅಸಾಧ್ಯವಾಗಿರುವುದರಿಂದ ಕರ್ನಾಟಕ ಸರ್ಕಾರವೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಭೂಮಿಯನ್ನು ಒದಗಿಸುವ ಭೂ ಒಡೆಯನ ಯೋಜನೆ ಜಾರಿಗೊಳಿಸಿದೆ. ಕೃಷಿ ಕಾರ್ಮಿಕರಿಗೆ ರೂ 25 ಲಕ್ಷದವರೆಗೆ ಆಥಿಕ ನೆರವು ಮತ್ತು ಶೇ. 50%ರಷ್ಟು ಭಾರಿ ಸಬ್ಸಿಡಿ ನೀಡುವ ಮೂಲಕ ಹೆಜ್ಜೆ ಇಟ್ಟಿದೆ.  ಈ ಯೋಜನೆಯ ಮೂಲ ಉದ್ದೇಶವು ಪರಿಶಿಷ್ಟ ಜಾತಿ(SC)/ಪಂಗಡದ(ST)ಭೂ ಮಹಿಳಾ ಕೃಷಿ ಕಾರ್ಮಿಕರನ್ನು ಸಬಲರಹಿತಸಿ, ಅವರನ್ನು  ಭೂ ಮಾಲೀಕತ್ವ ಮಾಡುವುದು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಂತಹ ಸಂಸ್ಥೆಗಳ ಮೂಲಕ ಈ ಯೋಜನೆ ಜಾರಿಯಲ್ಲಿದೆ. SC/ST ಸಮುದಾಯಕ್ಕೆ ಸೇರಿದ ಭೂಪ್ರದೇಶದಿಂದ ಜಮೀನು ಖರೀದಿಸಿ, ಅದನ್ನು ನೇರವಾಗಿ ಭೂರಹಿತ ಮಹಿಳೆಯರ ಹೆಸರಿಗೆ ದಾಖಲೆ ಮಾಡಿಸುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

5 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

5 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

5 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

6 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

23 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 day ago