ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗೆ ಸುಳ್ಯ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಸೋಮಶೇಖರ ಪೈಕ , ಪ್ರಧಾನ ಕಾರ್ಯದರ್ಶಿ ರಂಜಿತ್ ಕೇರ್ಪಳ , ಹಿಂದೂ ಜಾಗರಣಾ ವೇದಿಕೆಯ ಉಪಾಧ್ಯಕ್ಷ ಪ್ರಶಾಂತ ಕಾಯರ್ತೋಡಿ ಮತ್ತು ಗೋ ಶಾಲಾ ನಿರ್ವಹಣಾ ಸಂಯೋಜಕರಾದ ಜಿ ಜಗನ್ನಾಥ ಜಯನಗರ ಸುಳ್ಯ ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…