ಶಿರಾಡಿ ಘಾಟಿಯಲ್ಲಿ ಭೂಕುಸಿತ | ಸಾಲುಗಟ್ಟಿದ ವಾಹನಗಳು | ಘನ ವಾಹನ ಸಂಚಾರ ಬಂದ್‌ |

July 14, 2022
2:08 PM

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ಪ್ರದೇಶದ ದೋಣಿಗಲ್‌ ಬಳಿ ಭೂಕುಸಿತ ಸಂಭವಿಸಿ ವಾಹನ ಸಂಚಾರ ಆತಂಕಗೊಂಡಿದೆ. ಭೂಕುಸಿತದ ಪರಿಣಾಮವಾಗಿ ವಾಹನಗಳು ಸಾಲುಗಟ್ಟಿ ನಿಂತವು. ಘನ ವಾಹನ ಸಂಚಾರ ಬಂದ್‌ ಆಗಿದೆ. ದೋಣಿಗಲ್‌ ಪ್ರದೇಶದಲ್ಲಿ ಎರಡು ವಾರಗಳ ಹಿಂದೆಯೂ ಭೂಕುಸಿತ ನಡೆದಿತ್ತು. ಅದಾದ ಬಳಿಕ ಸ್ವಲ್ಪ ಪ್ರಮಾಣದಲ್ಲಿ ಕುಸಿತ ಉಂಟಾಗಿತ್ತು. ಗುರುವಾರ ಮಧ್ಯಾಹ್ನದ ವೇಳೆ ಮತ್ತಷ್ಟು ಕುಸಿದು ಘನ ವಾಹನ ಸಂಚಾರ ಆತಂಕಿತವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror