ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ಪ್ರದೇಶದ ದೋಣಿಗಲ್ ಬಳಿ ಭೂಕುಸಿತ ಸಂಭವಿಸಿ ವಾಹನ ಸಂಚಾರ ಆತಂಕಗೊಂಡಿದೆ. ಭೂಕುಸಿತದ ಪರಿಣಾಮವಾಗಿ ವಾಹನಗಳು ಸಾಲುಗಟ್ಟಿ ನಿಂತವು. ಘನ ವಾಹನ ಸಂಚಾರ ಬಂದ್ ಆಗಿದೆ. ದೋಣಿಗಲ್ ಪ್ರದೇಶದಲ್ಲಿ ಎರಡು ವಾರಗಳ ಹಿಂದೆಯೂ ಭೂಕುಸಿತ ನಡೆದಿತ್ತು. ಅದಾದ ಬಳಿಕ ಸ್ವಲ್ಪ ಪ್ರಮಾಣದಲ್ಲಿ ಕುಸಿತ ಉಂಟಾಗಿತ್ತು. ಗುರುವಾರ ಮಧ್ಯಾಹ್ನದ ವೇಳೆ ಮತ್ತಷ್ಟು ಕುಸಿದು ಘನ ವಾಹನ ಸಂಚಾರ ಆತಂಕಿತವಾಗಿದೆ.
Advertisement


Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

