ಭಾರೀ ಮಳೆಯ ಕಾರಣದಿಂದ ಮಂಗಳೂರು ಬಳಿಯ ತೋಕೂರು-ಕುಲಶೇಖರ ಬಳಿ ಮಧ್ಯಾಹ್ನದ ವೇಳೆಗೆ ರೈಲು ಹಳಿಯ ಮೇಲೆ ಭೂಕುಸಿತ ಉಂಟಾಗಿದೆ. ಈ ಕಾರಣದಿಂದ ಕಾರವಾರ-ಬೆಂಗಳೂರು ಹಾಗೂ ಬೆಂಗಳೂರು-ಕಾರವಾರ ರೈಲು ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಣ್ಣು ರೈಲು ಹಳಿಯ ಮೇಲೆ ಬಿದ್ದ ಪರಿಣಾಮ ಮಣ್ಣು ತೆರವು ಕಾರ್ಯ ಪೂರ್ತಿಯಾಗಿಲ್ಲ. ತೆರವು ಕಾರ್ಯ ಮುಂದುವರಿದಿದೆ.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…